Amazon Prime Video first Kannada direct-to-service release, Law to premiere on 17th July, 2020

ಕನ್ನಡದ ಬಹುನಿರೀಕ್ಷಿತ ‘ಲಾ’ ಸಿನಿಮಾವು ಜುಲೈ 17ರಂದು ಪ್ರದರ್ಶನಗೊಳ್ಳಲಿದೆ ಎಂದು ಅಮೆಜಾನ್ ಫ್ರೈಮ್ ವಿಡಿಯೋ ತಿಳಿಸಿದೆ. ಇದೊಂದು ಕ್ರೈ ಥಿಲ್ಲರ್ ಆಧರಿಸಿದ ಸಿನಿಮಾವಾಗಿದ್ದು ನಂದಿನಿ ಪಾತ್ರಧಾರಿಯಾಗಿ ರಾಗಿಣಿ ಚಂದ್ರನ್ ಅಭಿನಯಿಸಿದ್ದಾರೆ.

ನ್ಯಾಯಕ್ಕಾಗಿ ಅಪರಾಧದ ವಿರುದ್ಧ ಹೋರಾಡುವ ಕತೆ ಇದಾಗಿದ್ದು, ಈ ಚಿತ್ರವು ಮಹಿಳೆಯರ ಮೇಲಿನ ಅನ್ಯಾಯ ಮತ್ತು ಅಪರಾಧದ ವಿರುದ್ಧ ಧ್ವನಿ ಎತ್ತುತ್ತದೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ಎಂ ಗೋವಿಂದ ನಿರ್ಮಾಣದ ‘ಲಾ’  ಸಿನಿಮಾವನ್ನು ರಘು ಸಮರ್ಥ ಅವರು ನಿರ್ದೇಶಿಸಿದ್ದಾರೆ. ರಾಗಿಣಿ ಪ್ರಜ್ವಲ್ ಅವರು ಈ ಸಿನಿಮಾದ ಮೂಲಕ ಪ್ರಮುಖ ನಟಿಯಾಗಿ ಸ್ಯಾಂಡಲ್ ವುಡ್ ಪ್ರವೇಶಿಸಿದ್ದಾರೆ.

ಮುಖ್ಯಮಂತ್ರಿ ಚಂದ್ರು, ಅಚ್ಯುತ್ ಕುಮಾರ್, ಸುಧಾರಾಣಿ , ಸಿರಿ ಪ್ರಹ್ಲಾದ್ ಮತ್ತಿತರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ‘ಲಾ’ ಸಿನಿಮಾವು ಸ್ಯಾಂಡಲ್ ವುಡ್  ಇಂಡಸ್ಟ್ರಿಯಿಂದ ಬಿಡುಗಡೆಯಾಗಲಿರುವ ಮೊದಲ ಡಿಜಿಟಲ್ ಚಿತ್ರವಾಗಿದೆ. ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಪ್ರೊಡೆಕ್ಷನ್ ರಚಿಸಿದ ಈ ಚಿತ್ರವು ಜುಲೈ 17,2020ರಂದು ಅಮೆಜಾನ್ ಫ್ರೈಂ ವಿಡಿಯೋದಲ್ಲಿ ವಿಶ್ವದಾದ್ಯಂತ 200ಕ್ಕೂ ಹೆಚ್ಚು ದೇಶ ಹಾಗೂ ಪ್ರಾಂತ್ರ್ಯದಲ್ಲಿ ಬಿಡುಗಡೆಯಾಗಲಿದೆ.

Amazon Prime Video today announced that the much-awaited Kannada film Law, will now premiere on 17th July. The crime-thriller follows the journey of Nandini, played by debutant Ragini Chandran, to fight for justice against a gruesome crime.

Taking on the legal system with the aid of her mentor, the movie raises voice against the injustice and crime committed against women. Law is produced by Ashwini Puneeth Rajkumar, M Govinda and directed by Raghu Samarth.

The legal Kannada drama is led by Ragini Prajwal who makes her debut as a lead actress and Mukhyamantri Chandru, Achyuth Kumar, Sudharani among others. The film also features Siri Prahlad and veteran actor Mukyamanthri Chandru in prominent roles.

Law is the first film from Sandalwood industry to have a digital release. Created by Puneeth Rajkumar’s PRK Productions, the film will launch on July 17, 2020 exclusively on Amazon Prime Video in over 200 countries and territories worldwide.

Be the first to comment

Leave a Reply

Your email address will not be published.


*


This site uses Akismet to reduce spam. Learn how your comment data is processed.