Law Poster 2
News

Amazon Prime Video first Kannada direct-to-service release, Law to premiere on 17th July, 2020

ಕನ್ನಡದ ಬಹುನಿರೀಕ್ಷಿತ ‘ಲಾ’ ಸಿನಿಮಾವು ಜುಲೈ 17ರಂದು ಪ್ರದರ್ಶನಗೊಳ್ಳಲಿದೆ ಎಂದು ಅಮೆಜಾನ್ ಫ್ರೈಮ್ ವಿಡಿಯೋ ತಿಳಿಸಿದೆ. ಇದೊಂದು ಕ್ರೈ ಥಿಲ್ಲರ್ ಆಧರಿಸಿದ ಸಿನಿಮಾವಾಗಿದ್ದು ನಂದಿನಿ ಪಾತ್ರಧಾರಿಯಾಗಿ ರಾಗಿಣಿ ಚಂದ್ರನ್ ಅಭಿನಯಿಸಿದ್ದಾರೆ. ನ್ಯಾಯಕ್ಕಾಗಿ ಅಪರಾಧದ ವಿರುದ್ಧ ಹೋರಾಡುವ ಕತೆ ಇದಾಗಿದ್ದು, ಈ ಚಿತ್ರವು ಮಹಿಳೆಯರ ಮೇಲಿನ ಅನ್ಯಾಯ ಮತ್ತು ಅಪರಾಧದ ವಿರುದ್ಧ ಧ್ವನಿ ಎತ್ತುತ್ತದೆ. ಅಶ್ವಿನಿ ಪುನೀತ್ […]